ದೇಶಜಮ್ಮು-ಕಾಶ್ಮೀರ ಚುನಾವಣೆ: NC, PDP ಅಭ್ಯರ್ಥಿಗಳ ಪರ ಮಾಜಿ ಉಗ್ರರ ಬಹಿರಂಗ ಪ್ರಚಾರ- ರಾಮ್ ಮಾಧವ್
ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಒಂದು ವೇಳೆ ಮೈತ್ರಿ ಪರಿಸ್ಥಿತಿ ಎದುರಾದರೆ ನಂತರ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.