ಎನ್ ಸಿಆರ್

Watch | ದೇಶದಲ್ಲಿ ಶಾಂತಿ ಸ್ಥಾಪನೆಗೆ ಮದರಸಾಗಳನ್ನು ನಿಷೇಧಿಸಿ: ಯತ್ನಾಳ್ ಒತ್ತಾಯ; ಜೈಲಿನಲ್ಲಿ ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು; ಅಮಿತ್ ಶಾ ರಾಜೀನಾಮೆ ನೀಡಲಿ- ಖರ್ಗೆ
ವಿಡಿಯೋ

Watch | ದೇಶದಲ್ಲಿ ಶಾಂತಿ ಸ್ಥಾಪನೆಗೆ ಮದರಸಾಗಳನ್ನು ನಿಷೇಧಿಸಿ: ಯತ್ನಾಳ್ ಒತ್ತಾಯ; ಜೈಲಿನಲ್ಲಿ ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು; ಅಮಿತ್ ಶಾ ರಾಜೀನಾಮೆ ನೀಡಲಿ- ಖರ್ಗೆ

ನೇಪಾಳದ ಕಠ್ಮಂಡುನಲ್ಲಿ ಪ್ರಬಲ ಭೂಕಂಪ: ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಪರಿಣಾಮ
ದೇಶ

ನೇಪಾಳದ ಕಠ್ಮಂಡುನಲ್ಲಿ ಪ್ರಬಲ ಭೂಕಂಪ: ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಪರಿಣಾಮ

ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ 
ದೇಶ

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ 

ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.

ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ
ದೇಶ

ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ

ನೆರೆಯ ನೇಪಾಳದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. 

ಎನ್ಆರ್‌ಸಿ, ಎನ್‌ಪಿಆರ್ ತಕ್ಷಣ ಹಿಂಪಡೆಯಿರಿ: ಸಿಪಿಐಎಂ ಪಾಲಿಟ್‌ ಬ್ಯೂರೊ
ದೇಶ

ಎನ್ಆರ್‌ಸಿ, ಎನ್‌ಪಿಆರ್ ತಕ್ಷಣ ಹಿಂಪಡೆಯಿರಿ: ಸಿಪಿಐಎಂ ಪಾಲಿಟ್‌ ಬ್ಯೂರೊ

ಭಾರತ ಸರಕಾರ ಕೂಡಲೇ ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಒತ್ತಾಯಿಸಿದೆ.

ಪೌರತ್ವ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾ- ಸಿದ್ದರಾಮಯ್ಯ ಟೀಕೆ 
ರಾಜಕೀಯ

ಪೌರತ್ವ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾ- ಸಿದ್ದರಾಮಯ್ಯ ಟೀಕೆ 

ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಪರಿಸ್ಥಿತಿ ಸದ್ಯ ಶಾಂತ: ಗೃಹ ಇಲಾಖೆ; 'ಸುಪ್ರೀಂ' ಮೊರೆ ಹೋಗಲಿರುವ ಎಎಎಸ್ ಯು 
ದೇಶ

ಅಸ್ಸಾಂನಲ್ಲಿ ಪರಿಸ್ಥಿತಿ ಸದ್ಯ ಶಾಂತ: ಗೃಹ ಇಲಾಖೆ; 'ಸುಪ್ರೀಂ' ಮೊರೆ ಹೋಗಲಿರುವ ಎಎಎಸ್ ಯು 

ಅಸ್ಸಾಂ ಎನ್ ಆರ್ ಸಿ ವರದಿ ಪ್ರಕಟಗೊಂಡ ಮೇಲೆ ರಾಜ್ಯದಲ್ಲಿನ ಕಾನೂನು, ಸುವ್ಯವಸ್ಥೆ  ಸದ್ಯ ಶಾಂತಿಯುತವಾಗಿದೆ, ಇದುವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.