ದೇಶಕಳೆದ ವರ್ಷ ದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು: ಎನ್ ಸಿಆರ್ ಬಿ ಮಾಹಿತಿ
ಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.