ರಾಜ್ಯಸಮತೋಲನ ಆಹಾರದ ಪಾಠದಲ್ಲಿ ಮೊಟ್ಟೆ ಮಾಂಸಾಹಾರದ ಉಲ್ಲೇಖವಿಲ್ಲ: ಸ್ಥಳೀಯ ಸಂಸ್ಕೃತಿಗೆ ಆದ್ಯತೆಯಿಲ್ಲ; ಮಧು ಬಂಗಾರಪ್ಪ
ಪರಿಷ್ಕರಣೆಯಲ್ಲಿ ಅನೇಕ ತಪ್ಪುಗಳು ಕಂಡುಬಂದಿದ್ದವು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡಿದ್ದಾರೆ. ಈ ಪುಸ್ತಕಕ್ಕೆ “ಕೃಷ್ಣ” ಎಂದು ಹೆಸರಿಡಲಾಗಿದೆ. ಕನ್ನಡದ ವೈಚಾರಿಕ ಪರಂಪರೆ, ಸ್ಥಳೀಯ ಸಂಸ್ಕೃತಿ ಹಾಗೂ ಪ್ರಾದೇಶಿಕ ಜೀವನ ಶೈಲಿಗೆ ಪುಸ್ತಕದಲ್ಲಿ ಆದ್ಯತೆ ನೀಡಿಲ್ಲ.