ಎನ್ ಸಿಡಬ್ಲ್ಯೂ

ರಮೇಶ್ ಕುಮಾರ್ ಹೇಳಿಕೆ ಅತ್ಯಂತ ದುಃಖಕರ, ದುರದೃಷ್ಟ, ಅಸಹ್ಯಕರ: ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ
ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು"ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.

ವೆಬ್ ಸೈಟ್ ನಲ್ಲಿ 'ಮುಸ್ಲಿಂ ಮಹಿಳೆಯರ ಹರಾಜು' ದೆಹಲಿ ಪೊಲೀಸ್ ಮುಖ್ಯಸ್ಥರಿಗೆ ಎನ್ ಸಿಡಬ್ಲ್ಯೂಪತ್ರ!
ಕಾರ್ಯನಿರ್ವಹಿಸದ ವೆಬ್ ಸೈಟ್ ವೊಂದು ಅಕ್ರಮವಾಗಿ ಅನೇಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅವರನ್ನು ಹರಾಜಿಗೆ ಹಾಕಿರುವ ಕುರಿತು ತನಿಖೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಎನ್ ಸಿಡಬ್ಲ್ಯೂ ಹೇಳಿದೆ.

ಹತ್ರಾಸ್ ಗ್ಯಾಂಗ್ ರೇಪ್: ಅಮಿತ್ ಮಾಲ್ವಿಯಾ, ದಿಗ್ವಿಜಯ್ ಸಿಂಗ್, ಸ್ವರಾ ಭಾಸ್ಕರ್ ಗೆ ಎನ್‌ಸಿಡಬ್ಲ್ಯೂ ನೋಟಿಸ್
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

ಬರ್ಖಾ ದತ್ ಗೆ ಕಿರುಕುಳ: ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಎನ್ ಸಿಡಬ್ಲ್ಯೂ ಸೂಚನೆ
ಸಾಮಾಜಿಕ ಮಾಧ್ಯಗಳಲ್ಲಿ ಪತ್ರಕರ್ತೆ ಬರ್ಖಾ ದತ್ ಅವರಿಗೆ ಕಿರುಕುಳ ನೀಡುತ್ತಿರುವ ಆರೋಪದ ಬಗ್ಗೆ ಶೀಘ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಮಹಿಳಾ....

ಮಹಿಳೆಗೆ ಆವಾಜ್: ಮಹಿಳಾ ಆಯೋಗದಿಂದ ಸಿದ್ದರಾಮಯ್ಯ ವಿರುದ್ಧ ದೂರು, ಆಕಸ್ಮಿಕ ಘಟನೆ ಎಂದ ಮಾಜಿ ಸಿಎಂ
ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ....

ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ: ಸಮೀಕ್ಷೆ ತಳ್ಳಿಹಾಕಿದ ಮಹಿಳಾ ಆಯೋಗ
ಮಹಿಳೆಯರ ಪಾಲಿಗೆ ಭಾರತ ಜಗತ್ತಿನ ಅತ್ಯಂತ ಅಪಾಯಕಾರಿ ದೇಶವಾಗಿದೆ ಎಂಬ ಸಮೀಕ್ಷೆಯನ್ನು ರಾಷ್ಟ್ರೀಯ ಮಹಿಳಾ....

ಇಬ್ಬರಿಂದ ನಡೆದರೆ ಗ್ಯಾಂಗ್‌ರೇಪ್ ಅಲ್ಲ ಎಂದಿದ್ದ ಗೃಹ ಸಚಿವರಿಗೆ ನೋಟಿಸ್
ಸಾಮೂಹಿಕ ಅತ್ಯಾಚಾರಕ್ಕೆ ಹೊಸ ವ್ಯಾಖ್ಯಾನ ನೀಡಿ, ಗ್ಯಾಂಗ್‍ರೇಪ್ ಎಂದು ಕರೆಯಬೇಕಾದರೆ 3 ಅಥವಾ 4ಕ್ಕಿಂತ ಹೆಚ್ಚು ಮಂದಿ ಇರಬೇಕು ಎಂದಿದ್ದ ಗೃಹ ಸಚಿವ...

