ದೇಶಪವಾರ್ಗೆ ಜೀವ ಬೆದರಿಕೆ: ತನ್ನ ಪತ್ನಿ ಎನ್ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿದ್ದಾಳೆ ಎಂದ ಆರೋಪಿ!
ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಪತ್ನಿ ಎನ್ಸಿಪಿ...