ದೇಶಮಹಾರಾಷ್ಟ್ರ: ಪ್ರತಿಭಟನೆ ನಡುವೆ ಎನ್ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಇಡಿ ಮುಂದೆ ಹಾಜರು
ಈಗ ದಿವಾಳಿಯಾಗಿರುವ ಹಣಕಾಸು ಸೇವಾ ಸಂಸ್ಥೆ ಐಎಲ್ ಆ್ಯಂಡ್ ಎಫ್ಎಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.