ದೇಶಮರಾಠ ಮೀಸಲಾತಿ ಹೋರಾಟ: ಎನ್ಸಿಪಿ ಶಾಸಕನ ಮನೆಗೆ ಬೆಂಕಿ, ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಮರಾಠಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರಿಗೆ ಸೇರಿದ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.