ದೇಶಕೇಂದ್ರದಲ್ಲಿ ಸಚಿವ ಸ್ಥಾನದ ಆಫರ್ ವದಂತಿ ನಡುವೆ ಮೋದಿ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ!
ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಇತ್ತೀಚಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಜೊತೆಗಿನ ಭೇಟಿಯು ರಾಜಕೀಯ ವಲಯಗಳಲ್ಲಿ ಗೊಂದಲ ಮೂಡಿಸಿರುವಂತೆಯೇ ಅವರು ವಿರೋಧ ಪಕ್ಷದ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿದರೆ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗುವುದು ಎಂಬ ಆಫರ್ ತಿರಸ್ಕರಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.