ರಾಜ್ಯಬೆಂಗಳೂರು: ಗಲ್ಫ್ ರಾಷ್ಟ್ರಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಣೆ ಆರೋಪ; NCPCR ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರ ರಕ್ಷಣೆ!
ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.