ಎನ್ ಸಿಬಿ ಅಧಿಕಾರಿಗಳು

ಜೈಲಿಗೆ ಹಾಕುವಂತಹ ತಪ್ಪು ನಾನು ಮಾಡಿದ್ದೆನೇ?: NCB ಅಧಿಕಾರಿಗಳ ಮುಂದೆ ಆರ್ಯನ್ ಖಾನ್ ಹೇಳಿದ್ದೇನು?
2021ರ ಅಕ್ಟೋಬರ್ ನಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ನಡೆಸಿದ ಸಂವಹನದ ವಿವರಗಳನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಬಹಿರಂಗಪಡಿಸಿದ್ದಾರೆ.

ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ
ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಜೈಲಿನಿಂದ ಬಿಡುಗಡೆ ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ತನಿಖೆ ನಡೆಸಲು ಮುಂಬೈ ಪೊಲೀಸರು ಎಸಿಪಿ ಮಟ್ಟದ ಅಧಿಕಾರಿ ಮಿಲಿಂದ್ ಖೆಟ್ಲೆ ಅವರನ್ನು ನೇಮಿಸಿದ್ದಾರೆ.

ಕ್ರೂಸ್ ಶಿಪ್ ಡ್ರಗ್ ಕೇಸು: ಶಾರೂಕ್ ಖಾನ್ ನಿವಾಸ 'ಮನ್ನತ್'ಮೇಲೆ ಎನ್ ಸಿಬಿ ಭೇಟಿ, ನಟಿ ಅನನ್ಯಾ ಪಾಂಡೆಗೆ ಸಮನ್ಸ್
ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಗೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್ ಸಿಬಿ) ಮತ್ತಷ್ಟು ಶಾಕ್ ನೀಡುತ್ತಿದೆ. ಗುರುವಾರ ಬೆಳಗ್ಗೆ ಎನ್ ಸಿಬಿ ಅಧಿಕಾರಿಗಳ ತಂಡ ಅವರ ಮುಂಬೈಯಲ್ಲಿರುವ ಅವರ ನಿವಾಸ ಮನ್ನತ್ ಮೇಲೆ ದಾಳಿ ನಡೆಸಿದ್ದಾರೆ.

