ಎನ್ ಸಿಬಿ ಕಚೇರಿ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಯಲ್ಲಿ ಸಹಿ ಮಾಡುವ ಅಗತ್ಯವಿಲ್ಲ- ಬಾಂಬೆ ಹೈಕೋರ್ಟ್
ಡ್ರಗ್ಸ್ ಪ್ರಕರಣದ ಆರೋಪಿ ಬಾಲಿವುಡ್ ನಟಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಬಾಂಬೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಜಾಮೀನು ನೀಡುವಾಗ ಪ್ರತಿ ಶುಕ್ರವಾರ ಮುಂಬೈನಲ್ಲಿರುವ ಎನ್ಸಿಬಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಹೈಕೋರ್ಟ್ ಇದರ ಅಗತ್ಯವಿಲ್ಲ ಎಂದು ಹೇಳಿದೆ.

ಡ್ರಗ್ಸ್ ಕೇಸ್: ಎನ್ ಸಿಬಿ ಕಚೇರಿಗೆ ಶಾರೂಖ್ ಖಾನ್ ಮ್ಯಾನೇಜರ್ ಭೇಟಿ
ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಶನಿವಾರ ಬೆಳಗ್ಗೆ ಮುಂಬೈಯಲ್ಲಿನ ಎನ್ ಸಿಬಿ ಕಚೇರಿಗೆ ಭೇಟಿ ನೀಡಿದ್ದಾಗಿ ಮೂಲಗಳು ಹೇಳಿವೆ.

