ಬಾಲಿವುಡ್ಅನನ್ಯ ಪಾಂಡೆಯಿಂದ ಮೂರು ಬಾರಿ ಆರ್ಯನ್ ಖಾನ್ ಗೆ ಡ್ರಗ್ಸ್ ಪೂರೈಸಿರುವುದು ಚಾಟ್ ನಿಂದ ಬಹಿರಂಗ: ಎನ್ ಸಿಬಿ
ಬಾಲಿವುಡ್ ನಟಿ ಅನನ್ಯ ಪಾಂಡೆ ಮುಂಬೈ ಕ್ರೂಸ್ ಪಾರ್ಟಿ ಪ್ರಕರಣದಲ್ಲಿ ಎನ್ ಸಿಬಿ ತನಿಖೆ ಎದುರಿಸುತ್ತಿದ್ದು, ಆಕೆ ಆರ್ಯನ್ ಖಾನ್ ಗೆ ಡ್ರಗ್ಸ್ ಪೂರೈಕೆ ಮಾಡಿದ್ದರು ಎಂಬುದು ವಿಚಾರಣೆಯ ನಂತರ ಬೆಳಕಿಗೆ ಬಂದಿದೆ.