ದೇಶಮಣಿಪುರ: ಹೆದ್ದಾರಿ ದಿಗ್ಬಂದನ ತೆರವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಂಡಾಯ ನಾಯಕನ ಮನೆಗೆ ಬೆಂಕಿ!
ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಜಾರಿಗೊಳಿಸಲಾಗಿದ್ದ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಒಂದು ದಿನದ ನಂತರ ಸೋಮವಾರ ರಾತ್ರಿ ಮಣಿಪುರದಲ್ಲಿ ಬಂಡಾಯ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.