ಎನ್ ಹೆಚ್ ಆರ್ ಸಿ

ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ, ವಿವಿಧ ಸ್ಥಳಗಳಿಗೆ ಭೇಟಿ, ದಾಖಲೆಗಳ ಸಂಗ್ರಹ!
ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.

ಅಪ್ರಾಪ್ತ ಬಾಲಕಿ ಅತ್ಯಾಚಾರ, ಎನ್ ಕೌಂಟರ್ ಪ್ರಕರಣ: ರಾಜ್ಯ ಸರ್ಕಾರಕ್ಕೆ NHRC ನೋಟಿಸ್
ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

NHRC ಅಧ್ಯಕ್ಷ ಸ್ಥಾನಕ್ಕೆ ನ್ಯಾ. ವಿ.ರಾಮಸುಬ್ರಮಣಿಯನ್ ಆಯ್ಕೆ ಪ್ರಕ್ರಿಯೆ ದೋಷಪೂರಿತ ಹಾಗೂ ಪೂರ್ವನಿರ್ಧರಿತ: ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸುವ ಪೂರ್ವ-ನಿರ್ಧರಿತ ಕ್ರಮ ಎಂದು ಇಬ್ಬರೂ ನಾಯಕರು ಟೀಕಿಸಿದ್ದಾರೆ.

ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹಗಳು: ಕೇಂದ್ರ ಸರ್ಕಾರ, ಯುಪಿ, ಬಿಹಾರ ಸರ್ಕಾರಕ್ಕೆ ಎನ್ ಹೆಚ್ ಆರ್ ಸಿ ನೋಟಿಸ್!
ಎರಡು ರಾಜ್ಯಗಳಲ್ಲಿ ಗಂಗಾ ನದಿಯಲ್ಲಿ ತೇಲಿ ಬಂದ ಅನೇಕ ಮೃತದೇಹಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೇಂದ್ರ ಜಲ ಶಕ್ತಿ ಸಚಿವಾಲಯ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ನೋಟಿಸ್ ನೀಡಿದೆ.

49 ವಿಕಲಾಂಗ ಮಕ್ಕಳಿಗೆ ಒಂದೇ ಟೂತ್ ಬ್ರಷ್: ಹೆಚ್ ಎಲ್ ದತ್ತುಗೆ ಹೀಗೊಂದು ಅನುಭವ
ಕೇವಲ ಒಂದೇ ಒಂದು ಬ್ರಷ್ ನಲ್ಲಿ 49 ವಿಕಲಾಂಗ ಮಕ್ಕಳು ಪ್ರತಿದಿನ ಹಲ್ಲುಜ್ಜುವ ಪರಿಸ್ಥಿತಿ ಎದುರಾಗಿದೆ ಎಂದು ದತ್ತು ವಿವರಿಸಿದ್ದಾರೆ....

