ಎನ್ ಹೆಚ್ ಎಐ

ಇದೇ ಮೊದಲು: ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ Bee Corridors ಅಭಿವೃದ್ಧಿಗೆ NHAI ಮುಂದು!
ವಿಶಿಷ್ಟವಾದ Bee Corridors ಯೋಜನೆಯಿಂದ ಪರಿಸರ ಮತ್ತು ಪರಾಗಸ್ಪರ್ಶ ಸಂರಕ್ಷಣೆಗೆ ನೆರವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಪರಿಸರ ಹೊಣೆಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

FASTag Annual Pass: ಇಂದಿನಿಂದ ಖರೀದಿಗೆ ಅವಕಾಶ; ಪಡೆಯೋದು ಹೇಗೆ? ವಾಹನ ಚಾಲಕರಿಗೆ ಹೇಗೆಲ್ಲಾ ಅನುಕೂಲ? ಇಲ್ಲಿದೆ ಮಾಹಿತಿ...
ಇದು ರಾಷ್ಟ್ರೀಯ ಹೆದ್ದಾರಿ (NH) ಮತ್ತು ರಾಷ್ಟ್ರೀಯ ಎಕ್ಸ್‌ಪ್ರೆಸ್‌ವೇ (NE)ಟೋಲ್ ಫ್ಲಾಜಾಗಳಲ್ಲಿ ಮಾತ್ರ ಮಾನ್ಯವಾಗಿರುತ್ತದೆ.

ಬೆಂಗಳೂರು: ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಎನ್ ಹೆಚ್ ಎಐ, ಟೋಲ್ ಸಂಸ್ಥೆಗೆ ದಂಡ
ಬೆಂಗಳೂರು ಮತ್ತು ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪ್ರಯಾಣಕ್ಕೆ ನಿಗದಿಪಡಿಸಿದ ಶುಲ್ಕಕ್ಕಿಂತ 5 ರೂಪಾಯಿ ಹೆಚ್ಚು ಶುಲ್ಕ ಸಂಗ್ರಹಿಸಿದ್ದಕ್ಕಾಗಿ ಬೆಂಗಳೂರು ಮೊದಲ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ ನ್ನು ತರಾಟೆಗೆ ತೆಗೆದುಕೊಂಡಿದೆ.

2022 ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರೆಡಿ- ಎನ್ ಹೆಚ್ಎಐ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿರ್ದಿಷ್ಟಪಡಿಸಿರುವಂತೆ ಮಹತ್ವಕಾಂಕ್ಷೆಯ 117.3 ಕಿ.ಮೀ ಉದ್ದದ 10 ಪಥದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ 2022ರ ವೇಳೆಗೆ ತನ್ನ ಗಡುವನ್ನು ಪೂರ್ಣಗೊಳಿಸುವ ಹಾದಿಯಲ್ಲಿದೆ.

