ಎನ್ ಹೆಚ್ಎಐ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ? NHAI ಗೆ ಸುಪ್ರೀಂ ಕೋರ್ಟ್
ನ್ಯಾಯಾಲಯಕ್ಕೆ ಅಮಿಕಸ್ ಕ್ಯೂರಿಯಾಗಿ ಸಹಾಯ ಮಾಡುತ್ತಿದ್ದ ಹಿರಿಯ ವಕೀಲ ಎ ಎನ್ ಎಸ್ ನಾಡಕರ್ಣಿ, ಹೆದ್ದಾರಿಗಳಲ್ಲಿ ನಿಲ್ಲಿಸಲಾದ ವಾಹನಗಳಿಗೆ ಸಂಬಂಧಿಸಿದ ಇತ್ತೀಚಿನ ಅಪಘಾತಗಳನ್ನು ಉಲ್ಲೇಖಿಸಿದರು.

News headlines 26-03-2025 | BJPಯಿಂದ ಯತ್ನಾಳ್ ಉಚ್ಛಾಟನೆ; ಸತ್ಯವಂತರಿಗಿದು ಕಾಲವಲ್ಲ- ಶಾಸಕ; ಮತ್ತೆ ಸರ್ಕಾರಕ್ಕೆ ರಾಜ್ಯಪಾಲರಿಂದ ಮುಜುಗರ; ಸ್ಮಾರ್ಟ್ ಮೀಟರ್ ಸ್ಕ್ಯಾಮ್: ಬಿಜೆಪಿ ಆರೋಪ; ಏ.1 ರಿಂದ ಟೋಲ್ ಹೆಚ್ಚಳ!

ಬೆಂಗಳೂರು: ಸಾದಹಳ್ಳಿ ಜಂಕ್ಷನ್ ಓವರ್ ಪಾಸ್ ಅಂತಿಮಗೊಳಿಸಿದ ಎನ್ ಹೆಚ್ಎಐ, ಏರ್ ಪೋರ್ಟ್ ಮೇಟ್ರೋ ಮಾರ್ಗದ ಮೇಲೆ ಪರಿಣಾಮ ಇಲ್ಲ
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾದಹಳ್ಳಿ ಜಂಕ್ಷನ್ ನಲ್ಲಿ ಕೆಳಸೇತುವೆ ನಿರ್ಮಿಸುವ ಯೋಜನೆಯನ್ನು ಬದಲಾವಣೆ ಮಾಡಲಾಗಿದ್ದು, ಎನ್ ಹೆಚ್ಎಐ ಮೇಲ್ಸೇತುವೆ ನಿರ್ಮಿಸುವ ಯೋಜನೆಯನ್ನು ಅಂತಿಮಗೊಳಿಸಿದೆ.

ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆ ನೀರಿನ ಸಮಸ್ಯೆಗಳನ್ನೂ ಬಗೆಹರಿಸಬಹುದು ಅಂತಿದ್ದಾರೆ ನಿತಿನ್ ಗಡ್ಕರಿ, ಹೇಗೆ ಅಂದರೆ...
ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲ
ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್; ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ.

