ಸಿನಿಮಾ ಸುದ್ದಿಯಶಸ್ವಿ ಉದ್ಯಮಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಬಯೋಪಿಕ್ಗೆ 'ಮೂರ್ತಿ' ಶೀರ್ಷಿಕೆ!
ಇನ್ಫೋಸಿಸ್ ಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿಯ ಅವರ ಜೀವನಾಧಾರಿತ ಚಿತ್ರ ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿದ್ದು ನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ ಚಿತ್ರಕ್ಕೆ ಮೂರ್ತಿ ಎಂಬ ಶೀರ್ಷಿಕೆ ಇಟ್ಟಿದ್ದಾರೆ.