ರಾಜಕೀಯಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಬಿಎಸ್ ವೈ ಮಾಜಿ ಆಪ್ತ ಸಹಾಯಕ ಸಂತೋಷ್ ನೇಮಕ
ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ.