ಎನ್‌ಆರ್‌ಐ

NRIಗಳಿಗೆ Good News; ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆ ಸ್ಥಾಪನೆಗೆ ಸಚಿವ ಸಂಪುಟ ಅಸ್ತು..!
ಎನ್‌ಆರ್‌ಐಗಳ ವ್ಯವಹಾರ, ಕಲ್ಯಾಣ ಸೇರಿದಂತೆ ವಿವಿಧ ಅಗತ್ಯಗಳನ್ನು ಒಂದೇ ಸೂರಿನಡಿ ಪರಿಹರಿಸಲು ಏಕಗವಾಕ್ಷಿ ವ್ಯವಸ್ಥೆ ರೂಪಿಸಲಾಗುತ್ತದೆ. ಇದರಡಿ ಎನ್‌ಆರ್‌ಐಗಳಿಗೆ ಸರ್ಕಾರದ ವಿವಿಧ ಸೇವೆಗಳು ಮತ್ತು ನೆರವು ಪಡೆಯಲು ವಿಶೇಷ ಕಾರ್ಡ್ ಕೂಡ ನೀಡಲಾಗುತ್ತದೆ.

ಅನಿವಾಸಿಗಳಿಗೆ ಆಧಾರ್ ಕಾರ್ಡ್: 182 ದಿನಗಳ ಕಾಯುವಿಕೆ ಇನ್ನಿಲ್ಲ!
ಅಧಿಕೃತ ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಯಾವುದೇ ಅನಿವಾಸಿ ಭಾರತೀಯರು (ಎನ್‌ಆರ್‌ಐ) ಅವರು ಭಾರತಕ್ಕೆ ಆಗಮಿಸಿದ 182 ದಿನ ಕಾಯದೆಯೂ ಆಧಾರ್‌ಗೆ ಅರ್ಜಿ ಸಲ್ಲಿಸಬಹುದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದೆ.

ಕಾಣೆಯಾದ ಭಾರತದ 10 ದಶಲಕ್ಷ ಮತಗಳು?
ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು, ಭಾರತದ ಚುನಾವಣೆಯಲ್ಲಿ ಮತ ಚಲಾಯಿಸುವ ಆಸೆ ಹೊಂದಿದ್ದಾರೆ. ಅವರು ಯಾವ ರೀತಿ ಮತ ಹಾಕಬಹುದು?

ಪ್ರಧಾನಿ ನರೇಂದ್ರ ಮೋದಿ ಎನ್‌ಆರ್‌ಐ ಅಂತೆ
ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂದು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.

