ದೇಶಎದೆಮಟ್ಟ ನೀರಿನಲ್ಲಿ ನಿಂತು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದಿದ್ದ ಬಾಲಕನ ಹೆಸರು ಎನ್ಆರ್ಸಿ ಪಟ್ಟಿಯಲ್ಲಿಲ್ಲ!
ಪ್ರವಾಹದ ನೀರು ಎದೆಮಟ್ಟಕ್ಕೆ ಬಂದಿದ್ದರೂ ಪುಟ್ಟ ಮಕ್ಕಳಿಬ್ಬರು ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿದ್ದ ಫೋಟೋವೊಂದು ಕಳೆದ ವರ್ಷ ಸ್ವಾತಂತ್ರ್ಯೋತ್ಸವ ದಿನ ವೈರಲ್ ಆಗಿತ್ತು. ಈ ಚಿತ್ರ ಮತ್ತೆ ಗಮನ ಸೆಳೆದಿದೆ...