ದೇಶNEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ