ಎನ್ಇಪಿ 2020

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಕುರಿತು ಕೇಂದ್ರದ ನಿಲುವನ್ನು ಕೇಳಿದ ಕರ್ನಾಟಕ ಹೈಕೋರ್ಟ್!
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಪ್ರಯತ್ನ: ಸಚಿವ ಬಿ.ಸಿ ನಾಗೇಶ್
ಜ್ಞಾನ, ವಿಜ್ಞಾನ, ಕೌಶಲ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ, ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಅದನ್ನು 'ರಾಷ್ಟ್ರೀಯ ಶಿಕ್ಷಣ ನೀತಿ-2020' ಪೂರೈಸುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು.

ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ
ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು ಜಾಗತಿಕ ಶೈಕ್ಷಣಿಕ ಕೇಂದ್ರವನ್ನಾಗಿ ಬದಲಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

