ರಾಜ್ಯಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ ಮೂರುಕೈ ಜಂಕ್ಷನ್ ಬಳಿ ನಡೆದಿದೆ.