ದೇಶಬೇಲೂರು- ಹಾಸನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 700 ಕೋಟಿ ರೂ. ಅನುಮೋದಿಸಿದ ಕೇಂದ್ರ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಎನ್ಎಚ್ 373ರ ಬೇಲೂರಿನಿಂದ ಹಾಸನ ವಿಭಾಗದ ರಸ್ತೆ ಅಗಲೀಕರಣಕ್ಕೆ ಕೇಂದ್ರವು 698.08 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ ಎಂದಿದ್ದಾರೆ.