ಎನ್ಎಚ್ಆರ್ ಸಿ

ಇಬ್ಬರು ಮಕ್ಕಳ ಶವ ಹೊತ್ತು 15 ಕಿ.ಮೀ. ನಡೆದ ದಂಪತಿ: ಮಹಾರಾಷ್ಟ್ರ ಸರ್ಕಾರಕ್ಕೆ NHRC ನೋಟಿಸ್
ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕರು ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಸಾವನ್ನಪ್ಪಿದ್ದಾರೆ.

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ, ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಎನ್ಎಚ್ಆರ್ ಸಿ ಸಮನ್ಸ್
ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಶುಕ್ರವಾರ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ...

ಎನ್ ಹೆಚ್ ಆರ್ ಸಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ನೇಮಕ
ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಜಯಾ ಆರೋಗ್ಯದ ಬಗ್ಗೆ ವದಂತಿಗೆ ಬಂಧನ ಉತ್ತರವಲ್ಲ: ಎನ್ಎಚ್ಆರ್ ಸಿ
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯಕ್ಕೆ ಸಂಬಂಧಿಸಿದ ವದಂತಿಗಳೆ ಜನರ ಬಂಧನ ಉತ್ತರವಲ್ಲ...

ಬಿ.ಕೆ.ಬನ್ಸಾಲ್ ಆತ್ಮಹತ್ಯೆ ಪ್ರಕರಣ: ಸಿಬಿಐಗೆ ಎನ್ಎಚ್ಆರ್ ಸಿ ನೋಟಿಸ್
ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ತನಿಖೆ ಎದುರಿಸುತ್ತಿದ್ದ ಕಾರ್ಪೊರೇಟ್ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್ ಹಾಗೂ...

ಪಟಿಯಾಲ ಕೋರ್ಟ್ ಬಳಿ ಗಲಾಟೆ: ದೆಹಲಿ ಪೊಲೀಸ್ ಆಯುಕ್ತರಿಗೆ, ಗೃಹ ಸಚಿವಾಲಯಕ್ಕೆ ನೋಟಿಸ್
‘ರಾಷ್ಟ್ರದ್ರೋಹ’ ಆರೋಪದ ಮೇಲೆ ಬಂಧಿತರಾಗಿರುವ ಕನ್ಹಯ್ಯ ಕುಮಾರ್ ಅವರನ್ನು ಎರಡು ದಿನಗಳ ಹಿಂದೆ ವಿಚಾರಣೆಗೆ ಹಾಜರು ಪಡಿಸಿದ ವೇಳೆ ದೆಹಲಿಯ...

