ರಾಜ್ಯನಿಲ್ಲದ ಸಮರ: ಡಿಕೆಶಿ, ಲಕ್ಷ್ಮೀ ಸೇರಿದಂತೆ ಹಲವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು!
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.