ರಾಜ್ಯಪೊಲೀಸರಿಂದ ಹಲ್ಲೆಗೊಳಗಾಗಿ ಮಾನಸಿಕ ಅಸ್ವಸ್ಥ ಸಾವು: ಕೊಡಗು ಎಸ್ಪಿಗೆ ಎನ್ಎಚ್ಆರ್ಸಿ ನೋಟಿಸ್
ಪೊಲೀಸರಿಂದ ಹಲ್ಲೆಗೊಳಗಾಗಿ ಮಾನಸಿಕ ಅಸ್ವಸ್ಥ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ) ಬುಧವಾರ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರಿಗೆ...