ರಾಜ್ಯಕೆಲಸಕ್ಕೆ ಹಿಂತಿರುಗಿ, ಇಲ್ಲವಾದರೆ ವಜಾ: ಮುಷ್ಕರ ನಿರತ ಗುತ್ತಿಗೆ ಕಾರ್ಮಿಕರಿಗೆ ಎನ್ಎಚ್ಎಂ ಎಚ್ಚರಿಕೆ
ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ.