ರಾಜ್ಯಎನ್ಎಫ್ ಹೆಚ್ ಎಸ್ ನಲ್ಲಿ ಅಂಗವೈಕಲ್ಯದ ಬಗ್ಗೆ ಪ್ರಶ್ನೆಗಳಿಲ್ಲದೇ ಇರುವುದಕ್ಕೆ ಕೇಂದ್ರ ಸಚಿವಾಲಯಕ್ಕೆ ಹೈಕೋರ್ಟ್ ನೊಟೀಸ್
ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಅಂಗವೈಕಲ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಇಲ್ಲದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೊಟೀಸ್ ಜಾರಿಗೊಳಿಸಿದೆ.