ವಿದೇಶಇಮ್ರಾನ್ ಖಾನ್ ಬಂಧನ: ಪಾಕಿಸ್ತಾನದ ಇತಿಹಾಸದಲ್ಲೇ ಮೊದಲು.. ಸೇನೆ ವಿರುದ್ಧವೇ ತಿರುಗಿ ಬಿದ್ದ ಜನ! ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಆ ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದು, ಸೇನೆ ಮತ್ತು ಜನರ ನಡುವಿನ ಸಂಘರ್ಷದಲ್ಲಿ ಹತ್ತಾರು ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.