ರಾಜ್ಯಎನ್ಎಲ್ಎಸ್ಐಯು ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ಇಬ್ಬರು ವಿದ್ಯಾರ್ಥಿಗಳನ್ನು ಇತ್ತೀಚೆಗೆ ದರೋಡೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.