ಎನ್ಎಸ್ಎ

ಅಚ್ಚರಿಯ ಬೆಳವಣಿಗೆ: ಭಾರತ-ಪಾಕ್ ಮಾತುಕತೆಗೆ ರಷ್ಯಾದಲ್ಲಿ ವೇದಿಕೆ ಸಿದ್ಧ; ಮಾಸ್ಕೋದಲ್ಲಿ NSA ಗಳ ಭೇಟಿ?
ಮೇ 27-29 ರಂದು ರಷ್ಯಾದ ಒಕ್ಕೂಟದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸೆರ್ಗೆಯ್ ಶೋಯಿಗು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭದ್ರತಾ ವಿಷಯಗಳಿಗೆ ಸಂಬಂಧಿಸಿದ ಉನ್ನತ ಪ್ರತಿನಿಧಿಗಳ 13ನೇ ಅಂತರರಾಷ್ಟ್ರೀಯ ಸಭೆಗೆ ದೋವಲ್ ಅವರನ್ನು ಆಹ್ವಾನಿಸಲಾಗಿದೆ.

ಪ್ರತಿಭಟನಾನಿರತ ರೈತರ ವಿರುದ್ಧ ಹೊಸ ಅಸ್ತ್ರ ಪ್ರಯೋಗಕ್ಕೆ ಪೊಲೀಸರು ಮುಂದು; ಖಟ್ಟರ್ ಸರ್ಕಾರ ಯು-ಟರ್ನ್
1980ರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಬಳಸಿಕೊಂಡು ರಾಜ್ಯದ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರೈತ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಹರಿಯಾಣದ ಅಂಬಾಲಾ ಜಿಲ್ಲಾ ಪೊಲೀಸರು ಗುರುವಾರ ಕ್ರಮ ಕೈಗೊಂಡಿದ್ದಾರೆ.

ಮೂತ್ರ ವಿಸರ್ಜನೆ ಪ್ರಕರಣ: ಎನ್‌ಎಸ್‌ಎ ಹೇರಿಕೆ ವಿರುದ್ಧ ಆರೋಪಿ ಪ್ರವೇಶ್ ಶುಕ್ಲಾ ಪತ್ನಿ ಹೈಕೋರ್ಟ್ ಗೆ ಅರ್ಜಿ
ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹೇರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಆರೋಪಿಯ ಪತ್ನಿ ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಶಾಂತಿ ಸೂತ್ರಕ್ಕೆ ಭಾರತದ ಬೆಂಬಲ ಕೋರಿ NSA ಅಜಿತ್ ದೋವಲ್ ಜೊತೆ ಉಕ್ರೇನ್ ಅಧ್ಯಕ್ಷರ ಉನ್ನತ ಸಹಾಯಕ ಚರ್ಚೆ!
ರಷ್ಯಾ ತನ್ನ ಆಕ್ರಮಣವನ್ನು ಮುಂದುವರೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್‌ಗೆ ಉಕ್ರೇನ್ ಅಧ್ಯಕ್ಷರ ಮುಖ್ಯಸ್ಥ ಆಂಡ್ರಿ ಯೆರ್ಮಾಕ್ ಅವರು ತಮ್ಮ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ್ದು ಉಕ್ರೇನ್ ಶಾಂತಿ ಸೂತ್ರಕ್ಕೆ ಭಾರತದ ಬೆಂಬಲವನ್ನು ಕೋರಿದ್ದಾರೆ.

ಅಮೃತ್ ಪಾಲ್ ಸಂಬಂಧಿ, ಇನ್ನೂ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣ
ಪಂಜಾಬ್ ಪೊಲೀಸರು ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ ವಾರೀಸ್ ಪಂಜಾಬ್ ದೇ ಗೆ ಸಂಬಂಧಿಸಿದ ಐವರು ಸದಸ್ಯರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಎನ್ಎಸ್ಎ ದೋವಲ್ ನಿವಾಸದ ಬಳಿ ಭದ್ರತಾ ಲೋಪ; ಮೂವರು ಸಿಐಎಸ್ಎಫ್ ಕಮಾಂಡೋಗಳು ಸೇವೆಯಿಂದ ವಜಾ
ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಉಂಟಾದ ಪರಿಣಾಮ ಮೂವರು ಸಿಐಎಸ್ಎಫ್ ಕಮಾಂಡೋಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಎನ್ಎಸ್ಎ ಸಭೆಯಲ್ಲಿ ಭಾಗಿಯಾಗಲು ಪಾಕಿಸ್ತಾನಕ್ಕೆ ಭಾರತದ ಆಹ್ವಾನ; ಅಫ್ಘಾನಿಸ್ತಾನ ಶಾಂತಿ ಕುರಿತು ಚರ್ಚೆ
ಕಾಬೂಲ್ ಅನ್ನು ತಾಲಿಬಾನ್ ಸ್ವಾಧೀಪಡಿಸಿಕೊಂಡ ಮೇಲೆ ಅಫ್ಘಾನಿಸ್ತಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಫ್ಘಾನಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಮತ್ತು ಪ್ರಾದೇಶಿಕ ಶಕ್ತಿಗಳ ಜತೆ ಚರ್ಚೆ ನಡೆಸಬೇಕೆಂಬ ಆಲೋಚನೆಯನ್ನು ಭಾರತ ಇಟ್ಟುಕೊಂಡಿದೆ.

ಪಾಕ್ ಪರ ಘೋಷಣೆ: 10 ಮಂದಿಯ ಬಂಧನ, ನಾಲ್ವರ ವಿರುದ್ಧ ಎನ್ಎಸ್ಎ ಕಾಯ್ದೆ ಜಾರಿ
ಉಜ್ಜೈನ್ ನಗರದಲ್ಲಿ ಮೊಹರಮ್ ದಿನದಂದು ಪಾಕ್ ಪರ ಘೋಷಣೆ ಕೂಗಿದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದು ನಾಲ್ವರ ವಿರುದ್ಧ ಎನ್ಎಸ್ಎ ಕಾಯ್ದೆ ಜಾರಿಯಾಗಿದೆ.

ಭಯೋತ್ಪಾದನೆ ಪಾಕಿಸ್ತಾನದ ರಾಜ್ಯ ನೀತಿಯಾಗಿದೆ: ಎನ್ಎಸ್ಎ ಅಜಿತ್ ದೋವಲ್
ಭಯೋತ್ಪಾದನೆ ಪಾಕಿಸ್ತಾನದ ರಾಜ್ಯ ನೀತಿಯಾಗಿ ಮಾರ್ಪಟ್ಟಿದೆ ಮತ್ತು ಇದು ಭಯೋತ್ಪಾದಕರಿಗೆ ಸುರಕ್ಷಿತ ಸಂತಾನೋತ್ಪತ್ತಿಯನ್ನು ಒದಗಿಸುತ್ತಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಟೀಕಿಸಿದ್ದಾರೆ.

