ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಆಸ್ಪತ್ರೆಯಲ್ಲಿ ಸಮಯಕ್ಕೆ ವೆಂಟಿಲೇಟರ್ ಸಿಕ್ಕದ ಪರಿಣಾಮ ರಾಷ್ಟ್ರೀಯ ಭದ್ರತಾ ದಳ (ಎನ್ಎಸ್ಜಿ) ಅಧಿಕಾರಿಯೊಬ್ಬರು ಕೋವಿಡ್ -19 ಸೋಂಕಿನಿಂದ ಬುಧವಾರ ಮೃತಪಟ್ಟರು.