ಎನ್ಐಎ ಕಸ್ಟಡಿ

ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ NIA ಕಸ್ಟಡಿ ಡಿಸೆಂಬರ್ 5 ರವರೆಗೆ ವಿಸ್ತರಣೆ
ವಿಶೇಷ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು ಆರೋಪಿ ಗ್ಯಾಂಗ್‌ಸ್ಟರ್ ಎನ್ಐಎ ಕಷ್ಟಡಿ ಅವಧಿಯನ್ನು ಡಿಸೆಂಬರ್ 5 ರವರೆಗೆ ವಿಸ್ತರಿಸಿ ಆದೇಶಿಸಿದರು.

Delhi blast case: I20 ಕಾರು ಮಾಲೀಕ ಅಮೀರ್ ರಶೀದ್ ಅಲಿ 10 ದಿನ NIA ಕಸ್ಟಡಿಗೆ!
ನವೆಂಬರ್ 10 ರಂದು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡ ನಂತರ 13 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡಿದ್ದರು.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ 10 ದಿನ ಎನ್ಐಎ ವಶಕ್ಕೆ
ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ.

ಕನ್ಹಯ್ಯ ಲಾಲ್ ಹತ್ಯೆ: ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಹಲ್ಲೆ; ಜುಲೈ 12 ರವರೆಗೆ 4 ಆರೋಪಿಗಳು ಎನ್ಐಎ ಕಸ್ಟಡಿಗೆ!
ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ.

