ದೇಶಎನ್ಐಎ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಛತ್ತೀಸ್ಗಢ ಸರ್ಕಾರ
ಪೌರತ್ವ ಕಾಯ್ದೆ ವಿರುದ್ಧ ಕೆಲ ದಿನಗಳ ಹಿಂದಷ್ಟೇ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಛತ್ತೀಸ್ಗಢ ಸರ್ಕಾರ (ರಾಷ್ಟ್ರೀಯ ತನಿಖಾ ದಳ) ಎನ್ಐಎ ಕಾಯ್ದೆ 2008 ಕಾಯ್ದೆ ವಿರುದ್ಧ ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.