ದೇಶಕೊಯಮತ್ತೂರು ಸ್ಫೋಟ ಪ್ರಕರಣ: ದೂರುದಾರರಿಂದ ಮಾಹಿತಿ ಕೇಳಿದ ಎನ್ಐಎ ತಂಡ
ಸೂಪರಿಂಟೆಂಡೆಂಟ್ ಶ್ರೀಜಿತ್ ಮತ್ತು ಇನ್ಸ್ಪೆಕ್ಟರ್ ವಿಘ್ನೇಶ್ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಏಳು ಸದಸ್ಯರ ತಂಡ ಮತ್ತು ಐವರು ಅಧಿಕಾರಿಗಳ ತಂಡವು ದೂರುದಾರರಾದ ಉಕ್ಕಡಂನ ಸಂಗಮೇಶ್ವರ ದೇವಸ್ಥಾನದ ಅರ್ಚಕ ಎಸ್. ಸುಂದರೇಶನ್ ಅವರಿಂದ ಮಾಹಿತಿ ಪಡೆಯುತ್ತಿದೆ.