ಎನ್ಐಎ ದಾಳಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯದ 18 ಸ್ಥಳಗಳಲ್ಲಿ NIA ದಾಳಿ
ರಾಜ್ಯ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯದ 18 ಸ್ಥಳಗಳಲ್ಲಿ NIA ದಾಳಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯ ಹೆಸರಿನಲ್ಲಿ ಎಸ್‌ಡಿಪಿಐ ನಾಯಕರನ್ನು ಗುರಿಯಾಗಿಸಿಕೊಂಡು ಅವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.

ರಿಯಾಸಿ ಭಯೋತ್ಪಾದಕ ದಾಳಿ: ರಜೌರಿಯ ಐದು ಸ್ಥಳಗಳಲ್ಲಿ NIA ದಾಳಿ
ದೇಶ

ರಿಯಾಸಿ ಭಯೋತ್ಪಾದಕ ದಾಳಿ: ರಜೌರಿಯ ಐದು ಸ್ಥಳಗಳಲ್ಲಿ NIA ದಾಳಿ

ಬಸ್ ಶಿವ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ದಾಳಿಯ ನಂತರ ಬಸ್ ಹಳ್ಳಕ್ಕೆ ಬಿದ್ದಿದ್ದು ಇದರಲ್ಲಿ ಒಂದು ಮಗು ಸೇರಿದಂತೆ 9 ಯಾತ್ರಾರ್ಥಿಗಳು ಸಾವನ್ನಪ್ಪಿದರು.

ಇಸಿಸ್​ ಉಗ್ರರೊಂದಿಗೆ ನಂಟು: ಬೆಂಗಳೂರಿನಲ್ಲಿ ಓರ್ವ ಶಂಕಿತ ಭಯೋತ್ಪಾದಕ ಸೇರಿ 13 ಮಂದಿ ಬಂಧನ
ರಾಜ್ಯ

ಇಸಿಸ್​ ಉಗ್ರರೊಂದಿಗೆ ನಂಟು: ಬೆಂಗಳೂರಿನಲ್ಲಿ ಓರ್ವ ಶಂಕಿತ ಭಯೋತ್ಪಾದಕ ಸೇರಿ 13 ಮಂದಿ ಬಂಧನ

ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ.

ನಕಲಿ ನೋಟುಗಳ ಪ್ರಿಂಟ್ ಮಾಡುವ ದಂಧೆ; ಕರ್ನಾಟಕ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ದಾಳಿ
ದೇಶ

ನಕಲಿ ನೋಟುಗಳ ಪ್ರಿಂಟ್ ಮಾಡುವ ದಂಧೆ; ಕರ್ನಾಟಕ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ನಾಲ್ಕು ರಾಜ್ಯಗಳಲ್ಲಿ ನಕಲಿ ನೋಟು ದಂಧೆಯನ್ನು ಭೇದಿಸಲು ನಡೆಸಿದ ದಾಳಿಯಲ್ಲಿ ನಕಲಿ ನೋಟುಗಳು, ಕರೆನ್ಸಿ ಮುದ್ರಣ ಕಾಗದ ಮತ್ತು ಡಿಜಿಟಲ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳೊಂದಿಗೆ ನಂಟು: ಆಂಧ್ರ ಪ್ರದೇಶ, ತೆಲಂಗಾಣದ 60 ಕಡೆ NIA ದಾಳಿ
ದೇಶ

ಮಾವೋವಾದಿಗಳೊಂದಿಗೆ ನಂಟು: ಆಂಧ್ರ ಪ್ರದೇಶ, ತೆಲಂಗಾಣದ 60 ಕಡೆ NIA ದಾಳಿ

ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದೆ.

ಬಂಧಿತ ಉಗ್ರನೊಂದಿಗೆ ನಂಟು, ಯಾದಗಿರಿಯಲ್ಲಿನ ಯುವಕನ ಮನೆಯಲ್ಲಿ ಎನ್ಐಎ ತಪಾಸಣೆ
ರಾಜ್ಯ

ಬಂಧಿತ ಉಗ್ರನೊಂದಿಗೆ ನಂಟು, ಯಾದಗಿರಿಯಲ್ಲಿನ ಯುವಕನ ಮನೆಯಲ್ಲಿ ಎನ್ಐಎ ತಪಾಸಣೆ

ಐಸಿಸಿ ಉಗ್ರನನ್ನು ಜಾರ್ಖಂಡ್ ನ ರಾಂಚಿಯಲ್ಲಿ ಬಂಧಿಸಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಯಾದಗಿರಿ ಜಿಲ್ಲೆಯ ಯುವನೊಂದಿಗೆ ಸಂಪರ್ಕ ಹೊಂದಿದ್ದ...

PFI ಪಿತೂರಿ ಪ್ರಕರಣ: ಕರ್ನಾಟಕ ಸೇರಿ ಐದು ರಾಜ್ಯಗಳ 14 ಕಡೆ NIA ದಾಳಿ!
ದೇಶ

PFI ಪಿತೂರಿ ಪ್ರಕರಣ: ಕರ್ನಾಟಕ ಸೇರಿ ಐದು ರಾಜ್ಯಗಳ 14 ಕಡೆ NIA ದಾಳಿ!

ಜನರಲ್ಲಿ ಕೋಮು ಭಾವನೆಗಳನ್ನು ಹುಟ್ಟುಹಾಕುವ ಮೂಲಕ ಶಾಂತಿ ಕದಡುವ ಮತ್ತು ದೇಶವನ್ನು ಅಸ್ಥಿರಗೊಳಿಸುವ 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಪಿತೂರಿಯನ್ನು ವಿಫಲಗೊಳಿಸುವ ತನ್ನ ನಿರಂತರ ಪ್ರಯತ್ನದಲ್ಲಿ ಎನ್‌ಐಎ ಇಂದು ಐದು ರಾಜ್ಯಗಳಲ್ಲಿ ದಾಳಿ ನಡೆಸಿದೆ. 

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ
ರಾಜ್ಯ

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್​ಐಎ ದಾಳಿ, ತೀವ್ರ ಶೋಧ
ರಾಜ್ಯ

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್​ಐಎ ದಾಳಿ, ತೀವ್ರ ಶೋಧ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.