ರಾಜ್ಯಮೈಸೂರು ಚೆಲುವಾಂಬ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಶಿಶುಗಳ ಆರೈಕೆ ಕೇಂದ್ರ ಬಹುತೇಕ ನಿಷ್ಕ್ರಿಯ; ಮಕ್ಕಳ ರಕ್ಷಣಾ ಆಯೋಗದಿಂದ ಅಧಿಕಾರಿಗಳು ತರಾಟೆಗೆ..!
ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ವೈದ್ಯಕೀಯ ಆರೈಕೆಯನ್ನು ಒದಗಿಸಲು ಆಸ್ಪತ್ರೆಯಲ್ಲಿ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು.