ಎನ್ಕೌಂಟರ್

ಕಾಮುಕ ಜ್ಯೋತಿಷಿಯ ಆಪ್ತ ಅಪಘಾತದಲ್ಲಿ ಸಾವು; 'ಅಶೋಕ್ ಖರತ್‌ರನ್ನು ಎನ್ಕೌಂಟರ್ ಮಾಡಬಹುದು'- ಕಾಂಗ್ರೆಸ್
ಅಹಲ್ಯಾನಗರದ ಕೋಪರ್ಗಾಂವ್ ತಾಲ್ಲೂಕಿನ ಸಮೃದ್ಧಿ ಹೆದ್ದಾರಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಜ್ಯೋತಿಷಿಯ ಆಪ್ತ ಜಿತೇಂದ್ರ ಶೆಲ್ಕೆ(50) ಮತ್ತು ಅವರ ಪತ್ನಿ ಅನುರಾಧಾ ಮೃತಪಟ್ಟಿದ್ದಾರೆ.

ಪಹಲ್ಗಾಮ್ ದಾಳಿಯ ಮರುದಿನ ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ಕೌಂಟರ್
ಕುಲ್ಗಾಮ್ ಜಿಲ್ಲೆಯ ತಂಗ್ಮಾರ್ಗ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್ಕೌಂಟರ್: ಮೂವರು ನಕ್ಸಲರ ಹತ್ಯೆ
ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

