ರಾಜಕೀಯಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಗೆಲುವಿಗೆ ಕೆಆರ್ಆರ್ಎಸ್- ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ: ಎನ್. ಚಲುವರಾಯಸ್ವಾಮಿ
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ (ಎಸ್ಕೆಪಿ) ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಗೆಲುವಿಗೆ ಕಾಂಗ್ರೆಸ್ ಸಂಪೂರ್ಣವಾಗಿ ಶ್ರಮಿಸಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.