ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದ್ದಾರೆ.