ರಾಜ್ಯಕೊಡಗಿನಲ್ಲಿ ಅಕ್ರಮ ಮರ ಕಡಿತ: ಎನ್ಜಿಟಿ ಆದೇಶ ನಿರ್ಲಕ್ಷ್ಯ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ!
ಕೊಡಗಿನಲ್ಲಿ ‘ಕಾನೂನುಬಾಹಿರವಾಗಿ’ ಮರಗಳನ್ನು ಕಡಿದ ತಪ್ಪಿತಸ್ಥ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ 17 ವರ್ಷಗಳಾದರೂ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ.