ರಾಜ್ಯಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯ: ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಎನ್'ಟಿಸಿಎ ಸೂಚನೆ
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ...