ರಾಜ್ಯಛತ್ರಿ ಹಿಡಿದು ಬಸ್ ಚಲಾಯಿಸಿದ್ದ ವಿಡಿಯೋ ವೈರಲ್; ಬಸ್ಗಳು ಸೋರಿಕೆಯಾಗದಂತೆ ನೋಡಿಕೊಳ್ಳಲು KSRTC ಮುಂದು
ಬಸ್ಗಳನ್ನು ಮುಂಗಾರಿಗೆ ಸಿದ್ಧವಾಗಿಡಲು ಮತ್ತು ಯಾವುದೇ ಬಸ್ನಲ್ಲಿ ಸೋರಿಕೆಯಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದೆ.