ದೇಶLok Sabha Election 2024: ''ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು''; Exit Polls ಗೂ ಮೊದಲು Prashant Kishor ಭವಿಷ್ಯ!
ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯದ ಹಂತಕ್ಕೆ ಬಂದಿದ್ದು, Exit Poll ವರದಿ ಪ್ರಸಾರಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಮ್ಮದೇ ಆದ ಲೆಕ್ಕಾಚಾರ ನೀಡಿದ್ದಾರೆ.