ರಾಜಕೀಯಕಮಲ-ದಳ ಮೈತ್ರಿ ಲೆಕ್ಕಾಚಾರ; ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ, ಎನ್ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ?
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಸಂಭಾವ್ಯ ಮೈತ್ರಿಯ ಸುಳಿವು ಬಿಟ್ಟುಕೊಟ್ಟಿದ್ದು, ಅವರು ಶೀಘ್ರದಲ್ಲೇ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ರಾಜಕೀಯ ವಲಯದಿಂದ ಸುದ್ದಿ ಕೇಳಿಬರುತ್ತಿದೆ.