ದೇಶಎಫ್ಡಿಐ ನಿಯಮ ಉಲ್ಲಂಘನೆ: ಎನ್ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್ ವಿರುದ್ಧ ಸಿಬಿಐನಿಂದ ಪ್ರಕರಣ
ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್, ಅವರ ಪತ್ನಿ ರಾಧಿಕಾ ರಾಯ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.