ವಾಣಿಜ್ಯಏಪ್ರಿಲ್ 1ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಮಹತ್ತರ ಬದಲಾವಣೆ: ATM ಕ್ಯಾಷ್ ವಿತ್ಡ್ರಾ ಶುಲ್ಕ ಹೆಚ್ಚಳ; SB ಖಾತೆ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ!
2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್ ಬಿಐ ಸಾಕಷ್ಟು ಬದಲಾವಣೆ ಮಾಡಿದೆ.