ರಾಜ್ಯಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ವಂಚನೆ: ಕೋಟಿ ಕೋಟಿ ವಂಚಿಸಿದ್ದ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ FIR
ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ್ ಹೆಗ್ಡೆ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.